"ನಮ್ಮೆಲ್ಲರ ಅಕ್ಕರೆಯ ಅಂಚೆಯಣ್ಣ ಅಥವಾ ’ಪೋಸ್ಟ್ ಮ್ಯಾನ್’ ಬರೇ ಒಂದು ಟಪಾಲು ಬಟವಾಡೆಯ ವೃತ್ತಿಯವನಾಗಿರುವುದಿಲ್ಲ. ಅವನು ಮನುಷ್ಯರಿಂದ ಮನುಷ್ಯರಿಗೆ ಅದೇನನ್ನೋ ದಾಟಿಸುವ ಮಾರುವೇಷದ ದೇವರಾಗಿರುತ್ತಾನೆ. ಸಣ್ಣ ಊರುಗಳಲ್ಲಂತೂ ಅವನು ಪ್ರತಿ ಮನೆಯ ಅಂತರಂಗದ ಸದಸ್ಯ. ಎಸ್ಸೆಸ್ಸೆಲ್ಸಿ ರಿಸಲ್ಟು, ಹೆರಿಗೆ, ಮದುವೆ, ಕೋರ್ಟು ವಾರಂಟು, ಸಾವು, ರೋಗ, ರುಜಿನ ಎಲ್ಲವನ್ನೂ ’ನಿರಪೇಕ್ಷ ಯೋಗ’ದಲ್ಲಿ ಹಂಚಿಕೊಂಡು ಮನೆಯಿಂದ ಮನೆಗೆ ದಾಟಿಸುತ್ತಲೇ ಇರುವ, ಬೆವರೊರೆಸಿಕೊಂಡು ಓಡುತ್ತಾ ಕಾಗದಗಳ ಕಟ್ಟನ್ನು ಕ್ಯಾರಿಯರಿಗೆ ಅಥವಾ ಹ್ಯಾಂಡಲ್ಲಿಗೆ ಸಿಕ್ಕಿಸಿಕೊಂಡು ಸೈಕಲ್ ಏರುತ್ತಿರುವಾಗಲೇ ಯಾರನ್ನೋ ಕಂಡು ಫಕ್ಕನೆ ನಿಲ್ಲಿಸಿ ಕಾಗದ ಹುಡುಕಿ ಕೊಡುವ ನೆಂಟ. ಸಮಾಜದ ಒಳಬಾಳು ಅಂತ ಕರೀತೇವಲ್ಲ ಅಂಥ ಒಳಬಾಳಿನ ಚಲನಶೀಲ ಸದಸ್ಯ."*
-ಜಯಂತ್ ಕಾಯ್ಕಿಣಿ.For a country whose address format isn’t very standardized, you often wonder how the Indian postman finds the location of every address he needs to deliver to.The life of an Indian postman is often difficult. He is usually equipped with a rusty bicycle with only a fragile binder clip at the back of his bike to hold letters. It is hence not uncommon to see a trail of letters left behind as the regular Indian postman cycles to his destination.
-AnonymousBut now..
No comments:
Post a Comment